nbf@namma-bengaluru.org
9591143888

ಲಸಿಕೆಗೆ ಚಾಲನೆ

ಬೃಹತ್ ಲಸಿಕಾ ಅಭಿಯಾನಕ್ಕೆ ಚಾಲನೆ

AVAS, RWAಗಳು ಮತ್ತು ನಾಗರಿಕ ಸ್ವಯಂಸೇವಕರ ಸಹಯೋಗದೊಂದಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನ ಬೆಂಗಳೂರಿನಾದ್ಯಂತ ೯ ಸ್ಥಳಗಳಲ್ಲಿ ಲಸಿಕೆ ಶಿಬಿರಗಳನ್ನು ನಡೆಸಿತು. ೧೫೦೦ಕ್ಕೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ಹಾಕಲಾಯಿತು.

Post a comment