ನಮ್ಮ ಬೆಂಗಳೂರು ಪ್ರತಿಷ್ಠಾನವು ಬೆಂಗಳೂರು ಸೊಸೈಟಿ ಆಫ್ ಅಬ್‌ಸ್ಟೆಟ್ರಿಕ್ಸ್ & ಗೈನೆಕಾಲಜಿ, ರೋಟರಿ ಬೆಂಗಳೂರು ಪೂರ್ವ ಮತ್ತು ದೊಮ್ಮಲೂರು RWA ಸಹಯೋಗದೊಂದಿಗೆ ದಿನಾಂಕ 25.06.2022 ರಂದು ದೊಮ್ಮಲೂರಿನಲ್ಲಿ ಮೆಗಾ ಮಹಿಳಾ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.
100ಕ್ಕಿಂತ ಹೆಚ್ಚು ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್‌ಗಾಗಿ ಪರೀಕ್ಷಿಸಲಾಯಿತು ಮತ್ತು ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮದ ಕುರಿತು ಜಾಗೃತಿ ಮೂಡಿಸಲಾಯಿತು.


Post a comment