ಕೋವಿಡ್ ಸಂಕಷ್ಟ ಹಿನ್ನೆಲೆಯಲ್ಲಿ.ವಿನಾಕಾರಣ ದುಂದುವೆಚ್ಚಕ್ಕೆ ಕಡಿವಾಣ ಹಾಕಲಾಗಿದೆ. ಶಿಕ್ಷಣ, ಕುಡಿಯುವ ನೀರು ರಸ್ತೆ ಅಭಿವೃದ್ಧಿ, ಪಾಕ್೯, ಕೆರೆಗಳ ಅಭಿವೃದ್ಧಿ ಬಿಟ್ಟು ಬೇರೆ ಯಾವುದೇ ಹೊಸ ಕಾಮಗಾರಿಗಳಿಗೆ ಅನುಮತಿ ಇಲ್ಲ. ಮತ್ತಷ್ಟು ಓದಿ...
ಕೋವಿಡ್-19 ಸಂಕಷ್ಟದ ಸಂದರ್ಭದಲ್ಲೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ವರ್ಗಗಳ ಹಿತ ಕಾಪಾಡುವಂತಹ ಜನ ಸ್ನೇಹಿ ಬಜೆಟ್ ಅನ್ನು ಮಂಡಿಸಿದ್ದಾರೆ. ಮತ್ತಷ್ಟು ಓದಿ...
ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್ ನಂತರ ಬಹು ದೊಡ್ಡ ಬಜೆಟ್ ಅಂದ್ರೆ ಅದು ಬಿಬಿಎಂಪಿಯದ್ದೇ. ಕೋವಿಡ್ ಸಂಕಷ್ಟದಲ್ಲೂ ಕೂಡಾ 2021 -2022 ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಮತ್ತಷ್ಟು ಓದಿ...