ಜವಾಬ್ದಾರಿ ಹಾಗೂ ಪಾರದರ್ಶಕತೆಗೆ ಎನ್ಬಿಎಫ್ ಬದ್ಧ
ಕಳೆದ ಹತ್ತು ವರ್ಷಗಳಿಂದ ನಮ್ಮ ಬೆಂಗಳೂರು ಫೌಂಡೇಶನ್ ಜೊತೆ ಭಾಗಿಯಾಗಿ ಇಂದಿಗೂ ಮುಂದುವರೆಯುತ್ತಿದ್ದೇನೆ. ಜವಾಬ್ದಾರಿ ಮತ್ತು ಪಾರದರ್ಶಕತೆಯೇ ನಮ್ಮ ಬೆಂಗಳೂರು ಫೌಂಡೇಶನ್’ನ ಆಧಾರ ಸ್ಥಂಬವಾಗಿದ್ದು ಅದಕ್ಕೆ ಬದ್ದವಾಗಿ ಶ್ರಮಿಸುತ್ತಿಸುತ್ತಿದೆ. ಈ ಸಂಸ್ಥೆಯೊಂದಿಗೆ ನನ್ನನ್ನು ತೊಡಗಿಸಿಕೊಂಡಿರುವುದು ಸಂತಸ ತಂದಿದ್ದು, ಆ ಮೂಲಕ ಸಮಾಜಕ್ಕೆ ನನ್ನಿಂದಾಗುವ ಕಿರು ಸೇವೆಯನ್ನು ಮುಂದುವರೆಸುತ್ತೇನೆ.