ಜನರ ಹಕ್ಕುಗಳ ರಕ್ಷಣೆಗಾಗಿ ನಿರಂತರ ಹೋರಾಡುವ ನಾಗರಿಕರ ಧ್ವನಿ
ನಾಗರಿಕರ ಧ್ವನಿಯನ್ನು ಎತ್ತಿಹಿಡಿಯುವುದರೊಂದಿಗೆ ನಾಗರಿಕ ಹಕ್ಕುಗಳ ರಕ್ಷಣೆಗಾಗಿ ನಿರಂತರ ಹೋರಾಡುತ್ತಿರುವ ಶ್ರೇಷ್ಟ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ಫೌಂಡೇಶನ್ ನಂತಹಾ ಸಂಸ್ಥೆಯಿಂದಾಗಿ ಬೆಂಗಳೂರಿನ ಪ್ರಗತಿಯ ಬಗ್ಗೆ ಇಂದಿಗೂ ಭರವಸೆಗಳ ಬೆಳಕು ಮೂಡಿದೆ.