ನಮ್ಮ ಬೆಂಗಳೂರು ಫೌಂಡೇಶನ್’ನ ಜೊತೆಗಿರುವುದೇ ಸಂತಸ
ಕೋವಿಡ್ 19 ಸಾಂಕ್ರಾಮಿಕದ ಸಂಕಷ್ಟ ಪರಿಸ್ಥಿತಿಯಲ್ಲಿ ನಮ್ಮ ಬೆಂಗಳೂರು ಫೌಂಡೇಶನ್’ನ ಸಮಾಜ ಕಾರ್ಯಗಳಲ್ಲಿ ಸಹಭಾಗಿಯಾಗಿರುವುದೇ ನಮಗೆ ಸಂತಸ. ನಮ್ಮ ಬೆಂಗಳೂರು ಫೌಂಡೇಶನ್’ನ ಸಹಯೋಗದೊಂದಿಗೆ ಸಂಕಷ್ಟಕ್ಕೊಳಗಾದ ಜನರಿಗೆ ಹಾಗೂ ಯಾವುದೇ ಮಹತ್ತರ ಬೆಂಬಲವಿಲ್ಲದೆ ಜನಸೇವೆಯಲ್ಲಿ ಅವಿರತವಾಗಿ ತೊಡಗಿಕೊಂಡಿರುವವರಿಗೆ ಆಹಾರ ವಿತರಿಸಿದ್ದು, ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಪರಿಹಾರ ನೀಡುವ ಕಾರ್ಯಗಳಲ್ಲಿ ನಮ್ಮದೊಂದು ಅಳಿಲು ಸೇವೆಯಷ್ಟೆ.