ಕೋವಿಡ್ 19 ಸಾಂಕ್ರಾಮಿಕದಲ್ಲಿ ಸಂಕಷ್ಟಕ್ಕೊಳಗಾದವರಿಗೆ ನೆರವಾಗಲು ನಮಗೆ ಬೆನ್ನೆಲುಬಾಗಿ ನಿಂತ ಸಂಸ್ಥೆ
ಕೋವಿಡ್ 19 ಸಾಂಕ್ರಾಮಿಕದ ಸಂಕಷ್ಟದ ಪರಿಸ್ಥಿತಿಯಲ್ಲಿ ನೊಂದವರಿಗೆ ನೆರವಾಗಲು ನಮಗೆ ಬೆನ್ನೆಲುಬಾಗಿ ನಿಂತ ಸಂಸ್ಥೆ ನಮ್ಮ ಬೆಂಗಳೂರು ಫೌಂಡೇಶನ್. ಅವರ ನಿರಂತರ ಬೆಂಬಲದಿಂದಾಗಿ ಇಂದಿರಾನಗರ, ಕೋರಮಂಗಳ, ದೊಮ್ಮಲೂರು ಸುತ್ತಮುತ್ತಲೂ ಸೇರಿದಂತೆ ಬೆಂಗಳೂರಿನ ವಿವಿಧೆಡೆ ನೆಲೆಸಿರುವ ಜನರಿಗೆ ನಾವು ಔಷಧ, ಆಹಾರ ಮತ್ತಿತರ ಅಗತ್ಯ ವಸ್ಥುಗಳ ಪೂರೈಸಲು ಸಹಕಾರಿಯಾಯಿತು.